Versions
KNV ಅಬೀನಾದಾಬನ ಮಕ್ಕಳಾದ ಉಜ್ಜನೂ ಅಹಿಯೋವನೂ ಆ ಹೊಸ ಬಂಡಿಯನ್ನು ನಡಿಸಿದರು. ಗಿಬ್ಯ ದಲ್ಲಿದ್ದ ಅಬೀನಾದಾಬನ ಮನೆಯೊಳಗಿಂದ ಅದನ್ನು ಹೊರಗೆ ತಂದು ಅವರು ಅದರ ಸಂಗಡ ಹೋಗು ತ್ತಿರುವಾಗ ಅಹಿಯೋವನು ಮಂಜೂಷದ ಮುಂದೆ ನಡೆದನು.
ERVKN ಬೆಟ್ಟದ ಮೇಲಿನ ಅಬೀನಾದಾಬನ ಮನೆಯಿಂದ ಹೊಸ ಬಂಡಿಯನ್ನು ತರುವಾಗ ಉಜ್ಜನೂ ಅಹಿಯೋವನೂ ಮುನ್ನಡೆಸಿದರು. ಈ ಬಂಡಿಯ ಮೇಲೆ ದೇವರ ಪವಿತ್ರ ಪೆಟ್ಟಿಗೆಯಿತ್ತು. ಉಜ್ಜನೂ ಬಂಡಿಯ ಮೇಲಿದ್ದನು. ಪವಿತ್ರ ಪೆಟ್ಟಿಗೆಯ ಮುಂದೆ ಅಹಿಯೋವನು ನಡೆಯುತ್ತಿದ್ದನು.
IRVKN ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಿಂದ ತೆಗೆಯಲ್ಪಟ್ಟ ದೇವರ ಮಂಜೂಷದ ಮುಂದೆ ಅಹಿಯೋವನೂ ಹೋಗುತ್ತಿದ್ದನು.