Bible Versions
Bible Books

2 Thessalonians 1:3 (LXXRP) Septugine Greek Old Testament with Grammar and Strong Code

Versions

KNV   ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಪರಸ್ಪರವಾದ ಪ್ರೀತಿಯು ನಿಮ್ಮೆಲ್ಲ ರಲ್ಲಿಯೂ ಹೆಚ್ಚುತ್ತಾ ಬರುತ್ತದೆ.
ERVKN   ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಸ್ತೋತ್ರ ಸಲ್ಲಿಸುತ್ತೇವೆ. ನಿಮ್ಮ ನಂಬಿಕೆಯು ಮತ್ತು ಇತರರ ಮೇಲೆ ನಿಮಗಿರುವ ಪ್ರೀತಿಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ನಿಮ್ಮ ವಿಷಯದಲ್ಲಿ ಸ್ತೋತ್ರ ಸಲ್ಲಿಸುವುದು ಯೋಗ್ಯವಾದ ಕಾರ್ಯವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us