Bible Versions
Bible Books

2 Thessalonians 1:8 (LXXRP) Septugine Greek Old Testament with Grammar and Strong Code

Versions

KNV   ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
ERVKN   ಪ್ರಭುಯೇಸು ಪರಲೋಕದಿಂದ ಬೆಂಕಿಯ ಜ್ವಾಲೆಗಳೊಡನೆ ಪ್ರತ್ಯಕ್ಷನಾದಾಗ ದೇವರನ್ನು ತಿಳಿದಿಲ್ಲದವರಿಗೂ ಸುವಾರ್ತೆಗೆ ವಿಧೇಯರಾಗಿಲ್ಲದವರಿಗೂ ದಂಡನೆಯನ್ನು ಬರಮಾಡುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us