Versions
KNV ನಿನ್ನಲ್ಲಿರುವ ನಿಷ್ಕಪಟ ವಾದ ನಂಬಿಕೆಯು ನನ್ನ ನೆನಪಿಗೆ ಬಂತು. ಆ ನಂಬಿಕೆಯು ಮೊದಲು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು: ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ನಾನು ದೃಢವಾಗಿ ನಂಬಿದ್ದೇನೆ.
ERVKN ನಿನ್ನ ನಿಜವಾದ ನಂಬಿಕೆಯು ನನ್ನ ನೆನಪಿನಲ್ಲಿದೆ. ಆ ವಿಧವಾದ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಲ್ಲೂ ನಿನ್ನ ತಾಯಿಯಾದ ಯೂನಿಕೆಯಲ್ಲೂ ಇತ್ತು. ಈಗ ಅದೇ ನಂಬಿಕೆಯು ನಿನ್ನಲ್ಲಿಯೂ ಇದೆಯೆಂದು ನನಗೆ ತಿಳಿದಿದೆ.
IRVKN ನಿನ್ನಲ್ಲಿರುವ § 1 ತಿಮೊ. 1:5 ಯಥಾರ್ಥವಾದ ನಂಬಿಕೆಯು ನನ್ನ ನೆನಪಿಗೆ ಬಂದಿತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಳಲ್ಲಿಯೂ * ಅ. ಕೃ. 16:1; 1 ತಿಮೊ. 3:15 ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು. ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ. PEPS