Bible Versions
Bible Books

2 Timothy 2:23 (LXXRP) Septugine Greek Old Testament with Grammar and Strong Code

Versions

KNV   ಮೂಢರ ಬುದ್ಧಿಯಿಲ್ಲದ ವಿಚಾರಗಳು ಜಗಳಗಳಿಗೆ ಕಾರಣವಾಗಿವೆ ಎಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.
ERVKN   ಮೂಢತನದ ಮತ್ತು ಕ್ಷುಲ್ಲಕವಾದ ವಾದವಿವಾದಗಳಿಂದ ದೂರವಾಗಿರು. ವಾಗ್ವಾದಗಳು ಬೆಳೆದು ದೊಡ್ಡದಾಗುತ್ತವೆ ಎಂಬುದು ನಿನಗೆ ತಿಳಿದಿದೆ.
IRVKN   1 ತಿಮೊ. 6:4 ಮೂಢರ ಬುದ್ಧಿಹೀನರ ವಿಚಾರಗಳು ಜಗಳಗಳಿಗೆ ಕಾರಣವಾಗುತ್ತವೆಯೆಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us