Versions
KNV ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ.
ERVKN ಮೊದಲ ಸಲ ನಾನು ನನ್ನನ್ನು ಸಮರ್ಥಿಸಿಕೊಂಡಾಗ ನನಗೆ ಯಾರೂ ಸಹಾಯಮಾಡಲಿಲ್ಲ. ಎಲ್ಲರೂ ನನ್ನನ್ನು ಬಿಟ್ಟುಹೋದರು. ದೇವರು ಅವರನ್ನು ಕ್ಷಮಿಸಲಿ ಎಂದು ಪ್ರಾರ್ಥಿಸುತ್ತೇನೆ.
IRVKN ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. ‡ ಅ. ಕೃ 7:60 ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ.