Versions
KNV ಓ ಥೆಯೊಫಿಲನೇ, ಯೇಸು ತಾನು ಆರಿಸಿಕೊಂಡ ಅಪೊಸ್ತಲರಿಗೆ ಪವಿತ್ರಾತ್ಮನ ಮುಖಾಂತರ ಆಜ್ಞೆಗಳನ್ನು ಕೊಟ್ಟ ತರುವಾಯ
ERVKN ಪ್ರಿಯ ಥೆಯೊಫಿಲನೇ, ಯೇಸು ಮಾಡಿದ ಕಾರ್ಯಗಳ ಬಗ್ಗೆ ಮತ್ತು ನೀಡಿದ ಬೋಧನೆಗಳ ಬಗ್ಗೆ ಪ್ರತಿಯೊಂದನ್ನು ನಾನು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದೆನು.
IRVKN {ಯೇಸು ಸ್ವರ್ಗಾರೋಹಣವಾದದ್ದು} PS ಥೆಯೊಫಿಲನೇ, ನಾನು ಮೊದಲು ಬರೆದ ಪುಸ್ತಕದಲ್ಲಿ, ಯೇಸು ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಪವಿತ್ರಾತ್ಮನ ಮೂಲಕ ಅಪ್ಪಣೆಕೊಟ್ಟು,