Versions
KNV ಅವರು ಪಾರಾದಾಗ ಆ ದ್ವೀಪದ ಹೆಸರು ಮೆಲೀತೆ ಎಂದು ತಿಳಿದು ಕೊಂಡರು.
ERVKN ನಾವು ಸುರಕ್ಷಿತವಾಗಿ ದಡವನ್ನು ಸೇರಿದ ಮೇಲೆ ಅದು ಮಾಲ್ಟ ದ್ವೀಪವೆಂದು ನಮಗೆ ತಿಳಿಯಿತು.
IRVKN {ಪೌಲನು ಮೆಲೀತೆದ್ವೀಪದಲ್ಲಿ} PS ನಾವು ಸುರಕ್ಷಿತವಾಗಿ ದಡವನ್ನು ಸೇರಿದ ಮೇಲೆ, ಅದು ಮೆಲೀತೆ ದ್ವೀಪವೆಂದು ತಿಳಿದುಬಂತು.