Versions
KNV ಈ ನಿಯಮ ನ್ಯಾಯಗಳನ್ನು ಮಾಡಬೇಕೆಂದು ನಿನ್ನ ದೇವರಾದ ಕರ್ತನು ಈಹೊತ್ತು ನಿನಗೆ ಆಜ್ಞಾಪಿಸು ತ್ತಾನೆ; ಆದದರಿಂದ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಕಾಪಾಡಿ ಕೈಕೊಳ್ಳ ಬೇಕು.
ERVKN “ಈ ಎಲ್ಲಾ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಅನುಸರಿಸಲು ನಿಮ್ಮ ದೇವರಾದ ಯೆಹೋವನು ಇಂದು ನಿಮಗೆ ಆಜ್ಞಾಪಿಸುತ್ತಾನೆ. ನಿಮ್ಮ ಪೂರ್ಣಹೃದಯದಿಂದಲೂ ಆತ್ಮದಿಂದಲೂ ಅವುಗಳನ್ನು ಎಚ್ಚರಿಕೆಯಿಂದ ಅನುಸರಿಸಿರಿ.
IRVKN {ಯೆಹೋವನು ಇಸ್ರಾಯೇಲರೊಡನೆ ಮಾಡಿಕೊಂಡ ಒಡಂಬಡಿಕೆ} PS ಈ ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನಿಮಗೆ ಈಗ ಆಜ್ಞಾಪಿಸಿದ್ದಾನೆ. ಆದುದರಿಂದ ನೀವು ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಇವುಗಳನ್ನು ಕೈಕೊಂಡು ನಡೆಯಬೇಕು.