Versions
KNV ಕರ್ತನು ಈಹೊತ್ತು ನಿನಗೆ ತಾನು ವಾಗ್ದಾನಮಾಡಿದಂತೆ ನೀನು ಆತನಿಗೆ ಅಸಮಾನ್ಯ ಜನವಾಗಬೇಕೆಂದೂ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಬೇಕೆಂದೂ
ERVKN ಈ ಹೊತ್ತು ಯೆಹೋವನು ನಿಮ್ಮನ್ನು ತನ್ನ ಸ್ವಂತ ಜನಾಂಗವೆಂದು ಸ್ವೀಕರಿಸಿದ್ದಾನೆ ಎಂದು ವಾಗ್ದಾನ ಮಾಡುತ್ತಾನೆ. ನೀವು ಆತನ ಎಲ್ಲಾ ಆಜ್ಞೆಗಳಿಗೆ ವಿಧೇಯರಾಗಬೇಕು.
IRVKN ಯೆಹೋವನೋ ನಿಮ್ಮ ವಿಷಯದಲ್ಲಿ, “ಇವರು ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸುವ ಪಕ್ಷಕ್ಕೆ ನನ್ನ ವಾಗ್ದಾನಕ್ಕೆ ಅನುಸಾರವಾಗಿ ನನಗೆ