Versions
KNV ಇದಲ್ಲದೆ ಮೋಶೆ ಇಸ್ರಾಯೇಲಿನ ಹಿರಿಯರ ಸಂಗಡ ಜನರಿಗೆ--ನಾನು ನಿಮಗೆ ಈ ಹೊತ್ತು ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಕಾಪಾ ಡಬೇಕು.
ERVKN ಮೋಶೆ ಮತ್ತು ಸಮೂಹದ ಹಿರಿಯರು ಜನರೊಂದಿಗೆ ಮಾತನಾಡಿದರು. ಮೋಶೆಯು ಹೇಳಿದ್ದೇನೆಂದರೆ: “ನಾನು ಆಜ್ಞಾಪಿಸಿದ ಎಲ್ಲಾ ವಿಧಿಗಳನ್ನು ಅನುಸರಿಸಿರಿ.
IRVKN {ಕಲ್ಲಿನ ಕಂಬಗಳ ಮೇಲೆ ಕೆತ್ತಿಸಬೇಕಾದ ಧರ್ಮಶಾಸ್ತ್ರವಾಕ್ಯಗಳು} PS ಮೋಶೆ ಮತ್ತು ಇಸ್ರಾಯೇಲರ ಹಿರಿಯರ ಸಹಿತ ಜನರಿಗೆ, “ನಾನು ಈಗ ನಿಮಗೆ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು.