Bible Versions
Bible Books

Ezekiel 44:2 (LXXRP) Septugine Greek Old Testament with Grammar and Strong Code

Versions

KNV   ಆಮೇಲೆ ಕರ್ತನು ನನಗೆ ಹೇಳಿದ್ದೇನಂದರೆ--ಈ ಬಾಗಿಲು ಮುಚ್ಚಲ್ಪಟ್ಟಿರಬೇಕು, ಇದು ತೆರೆಯಬಾರದು; ಯಾವ ಮನುಷ್ಯನೂ ಇದರಿಂದ ಪ್ರವೇಶಿಸಬಾರದು; ಇಸ್ರಾಯೇಲ್ಯರ ದೇವರಾದ ಕರ್ತನು ಇದರಿಂದ ಪ್ರವೇಶಿಸಿದ್ದಾನೆ. ಆದದರಿಂದ ಇದು ಮುಚ್ಚಲ್ಪಡಬೇಕು.
ERVKN   ಆಗ ಯೆಹೋವನು ನನಗೆ ಹೀಗೆಂದನು, “ಈ ದಾಬರವು ಮುಚ್ಚಿಯೇ ಇರಙೇಕು. ಇದು ತೆರೆಯಲ್ಪಡುವದಿಲ್ಲ. ಇದರ ಮೂಲಕ ಯಾರೂ ಪ್ರವೇಶ ಮಾಡುವದಿಲ್ಲ. ಯಾಕೆಂದರೆ ಇಸ್ರೇಲಿನ ದೇವರಾದ ಯೆಹೋವನು ದಾಬರದ ಮೂಲಕ ಪ್ರವೇಶಿಸಿದ್ದನು. ಆದುದರಿಂದ ಇದು ಮುಚ್ಚಿಯೇ ಇರಙೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us