Versions
KNV ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.
ERVKN ಎಷ್ಟು ಗಟ್ಟಿಯಾಗಿ ಆರ್ಭಟಿಸಬಹುದೋ ಅಷ್ಟು ಆರ್ಭಟಿಸಿರಿ. ನಿಲ್ಲಿಸಬೇಡಿರಿ, ತೂತ್ತೂರಿಯಂತೆ ಗಟ್ಟಿಯಾಗಿ ಕಿರುಚಿರಿ. ಜನರು ಮಾಡಿದ ಪಾಪಗಳನ್ನು ಅವರಿಗೆ ತಿಳಿಸಿರಿ. ಯಾಕೋಬನ ವಂಶದವರಿಗೆ ಅವರ ಪಾಪಗಳನ್ನು ತಿಳಿಸಿರಿ.
IRVKN {ನಿಜವಾದ ಉಪವಾಸ} PS ಸ್ವರವೆತ್ತಿ ಕೂಗು, ಸಂಕೋಚಪಡಬೇಡ,
ಕೊಂಬಿನಂತೆ ಧ್ವನಿಗೈದು ನನ್ನ ಜನರಿಗೆ ಅವರ ದ್ರೋಹಗಳನ್ನು ತಿಳಿಯಪಡಿಸು. ಯಾಕೋಬ ವಂಶದವರಿಗೆ ಅವರ ಪಾಪಗಳನ್ನು ತಿಳಿಸು.