Versions
KNV ಇಗೋ, ಕರ್ತನ ಕೈ ರಕ್ಷಿಸಲಾರದ ಹಾಗೆ ಮೋಟುಗೈಯಲ್ಲ. ಆತನ ಕಿವಿ ಕೇಳ ಲಾರದ ಹಾಗೆ ಕಿವುಡಲ್ಲ.
ERVKN ಇಗೋ, ನಿಮ್ಮನ್ನು ರಕ್ಷಿಸಲು ಯೆಹೋವನು ಶಕ್ತನಾಗಿದ್ದಾನೆ. ನೀವು ಸಹಾಯಕ್ಕಾಗಿ ಪ್ರಾರ್ಥಿಸುವಾಗ ಆತನು ನಿಮ್ಮನ್ನು ಆಲೈಸುವನು.
IRVKN {ರಕ್ಷಣೆಗೆ ಪಾಪವೇ ಅಡ್ಡಿ} PS ಇಗೋ, ಯೆಹೋವನ ಹಸ್ತವು ರಕ್ಷಿಸಲಾರದಂತಹ ಮೋಟುಗೈಯಲ್ಲ; ಆತನ ಕಿವಿಯು ಕೇಳಲಾರದ ಹಾಗೆ ಕಿವುಡಲ್ಲ.