Versions
KNV ನಿಮ್ಮ ಅಕ್ರಮಗಳೇ ನಿಮ್ಮನ್ನು ನಿಮ್ಮ ದೇವರಿಂದ ಅಗಲಿಸಿಯವೆ; ನಿಮ್ಮ ಪಾಪಗಳೇ ಆತನು ಕೇಳದ ಹಾಗೆ ಆತನ ಮುಖವನ್ನು ನಿಮಗೆ ಮರೆಮಾಡಿಯವೆ.
ERVKN ಆದರೆ ನಿಮ್ಮ ಪಾಪಗಳೇ ನಿಮ್ಮನ್ನು ದೇವರಿಂದ ದೂರ ಮಾಡಿರುತ್ತವೆ. ಯೆಹೋವನು ತನ್ನ ಮುಖವನ್ನು ಮರೆ ಮಾಡಿಕೊಳ್ಳುವಂತೆ ನೀವು ಪಾಪಗಳನ್ನು ಮಾಡಿದ್ದರಿಂದ, ಆತನು ನಿಮಗೆ ಕಿವಿಗೊಡುವುದಿಲ್ಲ.
IRVKN ಆದರೆ ನಿಮ್ಮ ಅಪರಾಧಗಳೇ ನಿಮ್ಮ ದೇವರಿಂದ ನಿಮ್ಮನ್ನು ಅಗಲಿಸುತ್ತಾ ಬಂದಿವೆ;
ನಿಮ್ಮ ಪಾಪಗಳೇ ಆತನು ಕೇಳಲಾರದಂತೆ ಆತನ ಮುಖಕ್ಕೆ ಅಡ್ಡವಾಗಿವೆ.