Bible Versions
Bible Books

Isaiah 5:2 (LXXRP) Septugine Greek Old Testament with Grammar and Strong Code

Versions

KNV   ಅವನು ಅದಕ್ಕೆ ಬೇಲಿ ಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದು ಹಾಕಿ ಒಳ್ಳೇ ದ್ರಾಕ್ಷೆಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷೇ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆ ದ್ರಾಕ್ಷೇ ಹಣ್ಣನ್ನು ಕೊಡುವದೆಂದು ಎದುರು ನೋಡು ತ್ತಿರಲು, ಅದು ಕಾಡುಹಣ್ಣನ್ನು ಬಿಟ್ಟಿತು.
ERVKN   ಆತನು ಭೂಮಿಯನ್ನು ಅಗೆದು ಹಸನು ಮಾಡಿದನು; ಅದರಲ್ಲಿ ಉತ್ತಮವಾದ ದ್ರಾಕ್ಷಿಯ ಸಸಿಗಳನ್ನು ನೆಟ್ಟನು; ತೋಟದ ಮಧ್ಯದಲ್ಲಿ ಒಂದು ಗೋಪುರವನ್ನು ಕಟ್ಟಿಸಿ ದ್ರಾಕ್ಷಿಯ ತೊಟ್ಟಿಯನ್ನು ಮಾಡಿಸಿದನು. ತೋಟವು ಒಳ್ಳೆಯ ದ್ರಾಕ್ಷಿ ಹಣ್ಣನ್ನು ಕೊಡುವುದೆಂದು ಎದುರು ನೋಡತೊಡಗಿದನು. ಆದರೆ ಅದು ಹೊಲಸುಹಣ್ಣನ್ನು ಬಿಟ್ಟಿತು.
IRVKN   ಅವನು ಅದನ್ನು ಅಗೆದು, ಕಲ್ಲುಗಳನ್ನು ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿಯ ಸಸಿಗಳನ್ನು ನೆಟ್ಟು,
ಮಧ್ಯದಲ್ಲಿ ಗೋಪುರವನ್ನು ಕಟ್ಟಿ, ದ್ರಾಕ್ಷಿಯ ತೊಟ್ಟಿಯನ್ನು ಕೊರೆಯಿಸಿ,
ತೋಟವು ಒಳ್ಳೆಯ ಸಿಹಿ ದ್ರಾಕ್ಷಿಯ ಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us