Bible Versions
Bible Books

Joshua 12:5 (LXXRP) Septugine Greek Old Testament with Grammar and Strong Code

Versions

KNV   ಹೆರ್ಮೋನ್‌ ಬೆಟ್ಟವನ್ನೂ ಸಲ್ಕಾವನ್ನೂ ಗೆಷೂರ್ಯರ ಮಾಕತೀಯರ ಮೇರೆಯ ವರೆಗೂ ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯಾಗಿದ್ದ ಗಿಲ್ಯಾದಿನ ಅರ್ಧದ ವರೆಗೂ ಇರುವ ಬಾಷಾನೆಲ್ಲಾ ಆಳಿಕೊಂಡಿದ್ದ ರಾಕ್ಷಸರಲ್ಲಿ ಮಿಕ್ಕ ಬಾಷಾನಿನ ಅರಸನಾದ ಓಗನೂ ಇವರೇ.
ERVKN   ಓಗನು ಹೆರ್ಮೋನ್ ಬೆಟ್ಟದ ಮೇಲಿನ ಸೀಮೆ, ಸಲ್ಕಾ, ಮತ್ತು ಬಾಷಾನಿನ ಎಲ್ಲ ಪ್ರದೇಶ, ಇವುಗಳನ್ನು ಆಳುತ್ತಿದ್ದನು. ಗೆಷೂರ್ಯರು ಮತ್ತು ಮಾಕತೀ ಜನರು ವಾಸಮಾಡುವ ಪ್ರದೇಶವು ಇವನ ರಾಜ್ಯದ ಮೇರೆಯಾಗಿತ್ತು. ಹೆಷ್ಬೋನಿನ ಅರಸನಾದ ಸೀಹೋನನ ರಾಜ್ಯದ ಮೇರೆಯವರೆಗೆ ಹಬ್ಬಿದ ಗಿಲ್ಯಾದಿನ ಅರ್ಧಪ್ರಾಂತ್ಯವನ್ನು ಕೂಡ ಓಗನು ಆಳುತ್ತಿದ್ದನು.
IRVKN   ಇವನ ರಾಜ್ಯ ಹೆರ್ಮೋನ್ ಬೆಟ್ಟದ ಮೇಲಿನ ಸೀಮೆ, ಸಲ್ಕಾ ಪಟ್ಟಣವು, ಗೆಷೂರ್ಯರ ಮತ್ತು ಮಾಕತೀಯರ ಮೇರೆವರೆಗೆ ಇದ್ದ ಬಾಷಾನಿನ ಸೀಮೆ, ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯವರೆಗೆ ಇದ್ದ ಗಿಲ್ಯಾದಿನ ಅರ್ಧ ಪ್ರಾಂತ್ಯದ ವರೆಗಿದ್ದಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us