Versions
KNV ಇದಲ್ಲದೆ ಯೂದನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ವಿಭಾಗಿಸಿದ ಮೇರೆ ಯಾವದಂದರೆ, ಕಟ್ಟ ಕಡೆಗಿರುವ ದಕ್ಷಿಣ ಕಡೆಗೆ ಎದೋಮಿನ ಮೇರೆಯಾದ ಜಿನ್ ಅರಣ್ಯದ ದಕ್ಷಿಣ ಭಾಗವಾಗಿದೆ.
ERVKN ಯೆಹೂದಕುಲಕ್ಕೆ ಕೊಟ್ಟ ಸ್ವಾಸ್ತ್ಯವನ್ನು ಆ ಕುಲದ ಗೋತ್ರಗಳಲ್ಲಿ ಹಂಚಲಾಗಿತ್ತು. ಆ ಪ್ರದೇಶವು ಎದೋಮಿನ ಗಡಿಯವರೆಗೂ ದಕ್ಷಿಣದಲ್ಲಿ ತೇಮಾನಿನ ಅಂಚಿನಲ್ಲಿರುವ ಚಿನ್ ಅರಣ್ಯದವರೆಗೂ ವಿಸ್ತರಿಸಿಕೊಂಡಿತ್ತು.
IRVKN {ಯೆಹೂದ ಕುಲದ ಸ್ವತ್ತು} PS ಎದೋಮ್ ಸೀಮೆಯೂ, ಚಿನ್ ಅರಣ್ಯದ ಮೇರೆಯಾಗಿರುವ ಕಾನಾನ ದೇಶದ ದಕ್ಷಿಣ ಭಾಗವು ಯೆಹೂದ ಕುಲದ ಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿತು.