Versions
KNV ಯೋಸೇಫನ ಮಕ್ಕಳಿಗೆ ಚೀಟು ಬಿದ್ದ ಪ್ರಕಾರ ಕೊಟ್ಟ ಸ್ವಾಸ್ಥ್ಯದ ಭೂಮಿಯು ಯೆರಿಕೋವಿನ ಬಳಿಯಲ್ಲಿರುವ ಯೊರ್ದನಿನಿಂದ ಮೂಡಲಲ್ಲಿರುವ ಯೆರಿಕೋವಿನ ಜಲದ ವರೆಗೂ ಮತ್ತು ಬೇತೇಲಿನ ಬೆಟ್ಟಗಳ ವರೆಗೂ ಇರುವ ಅರಣ್ಯದ ಮಾರ್ಗವಾಗಿ ಹೋಗಿ
ERVKN ಯೋಸೇಫನ ಕುಟುಂಬದವರು ಈ ಸ್ವಾಸ್ತ್ಯವನ್ನು ಪಡೆದುಕೊಂಡರು. ಅವರ ಸ್ವಾಸ್ತ್ಯವು ಜೋರ್ಡನ್ ನದಿಯಿಂದ (ಜೆರಿಕೊ ಹತ್ತಿರ) ಆರಂಭವಾಗಿ ಜೆರಿಕೊವಿನ ಹಳ್ಳಗಳ ಉದ್ದಕ್ಕೂ ಮುಂದುವರೆದಿದೆ. (ಇದು ಜೆರಿಕೊವಿನ ಪೂರ್ವದಲ್ಲಿದೆ.) ಆ ಸೀಮೆಯು ಜೆರಿಕೊವಿನಿಂದ ಬೇತೇಲಿನ ಬೆಟ್ಟಪ್ರದೇಶಕ್ಕೆ ಮುಂದುವರೆಯುತ್ತದೆ.
IRVKN ಯೋಸೇಫನ ವಂಶದವರಿಗೆ ದೊರಕಿದ ಸ್ವತ್ತಿನ ಮೇರೆಯು: ಯೆರಿಕೋವಿನ ಬಳಿಯಲ್ಲಿ ಯೊರ್ದನ್ ತೀರದಿಂದ ಯೆರಿಕೋವಿನ ಪೂರ್ವದಲ್ಲಿದ್ದ ನದಿ, ಯೆರಿಕೋವಿಗೂ ಬೇತೇಲಿಗೂ ನಡುವೆ ಇರುವ ಬೆಟ್ಟದ ಸೀಮೆಯ ಅರಣ್ಯ ಹಾಗೂ