Bible Versions
Bible Books

Joshua 17:18 (LXXRP) Septugine Greek Old Testament with Grammar and Strong Code

Versions

KNV   ಅದು ಅಡವಿಯಾಗಿದೆ; ಅದನ್ನು ನೀವು ಕಡಿಯ ಬೇಕು. ಅದರ ಅಂತ್ಯಗಳ ವರೆಗೂ ನಿಮ್ಮದಾಗಿರುವದು. ಕಬ್ಬಿಣದ ರಥಗಳಿದ್ದರೂ ಅವರು ಬಲಿಷ್ಠರಾಗಿದ್ದರೂ ನೀವು ಅವರನ್ನು ಹೊರಡಿಸಿ ಬಿಡುವಿರಿ ಅಂದನು.
ERVKN   ನೀವು ಬೆಟ್ಟಪ್ರದೇಶವನ್ನು ತೆಗೆದುಕೊಳ್ಳಿರಿ. ಅದೊಂದು ಕಾಡು. ಆದರೆ ನೀವು ಮರಗಳನ್ನು ಕಡಿದುಹಾಕಿ ಅದನ್ನು ವಾಸಿಸಲು ಒಳ್ಳೆಯ ಸ್ಥಳವನ್ನಾಗಿ ಮಾಡಿಕೊಳ್ಳಬಹುದು. ನೀವು ಪ್ರದೇಶವನ್ನೆಲ್ಲಾ ನಿಮ್ಮ ಸ್ವತ್ತನ್ನಾಗಿ ಮಾಡಿಕೊಳ್ಳಿರಿ. ಪ್ರದೇಶವನ್ನು ಬಿಟ್ಟುಹೋಗುವಂತೆ ಕಾನಾನ್ಯರನ್ನು ಒತ್ತಾಯಿಸಿರಿ. ಅವರು ಶಕ್ತಿಯುತರಾಗಿದ್ದರೂ ಅವರ ಬಳಿ ಬಲವಾದ ಆಯುಧಗಳಿದ್ದರೂ ನೀವು ಅವರನ್ನು ಸೋಲಿಸುವಿರಿ” ಎಂದು ಹೇಳಿದನು.
IRVKN   ಬೆಟ್ಟದ ಸೀಮೆಯನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದುಹಾಕಬಹುದು. ಅದಕ್ಕೆ ಸೇರಿರುವ ಬಯಲು ಭೂಮಿ ನಿಮ್ಮದೇ. ಕಾನಾನ್ಯರು ಬಲಿಷ್ಠರಾಗಿ ಕಬ್ಬಿಣದ ರಥಗಳುಳ್ಳವರಾಗಿದ್ದರೂ ನೀವು ಅವರನ್ನು ಹೊರದೂಡುವಿರಿ” ಎಂದು ಉತ್ತರ ಕೊಟ್ಟನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us