Versions
KNV ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.
ERVKN ಆದರೆ ನನಗೆ ವಿಧೇಯನಾಗುವವನು ಕ್ಷೇಮವಾಗಿಯೂ ಸುಖವಾಗಿಯೂ ಬದುಕುವನು. ಅವನು ಅಪಾಯಕ್ಕೆ ಭಯಪಡುವ ಅವಶ್ಯವಿಲ್ಲ.”
IRVKN ನನ್ನ ಮಾತಿಗೆ ಕಿವಿಗೊಡುವವನಾದರೋ ಸುರಕ್ಷಿತನಾಗಿದ್ದು,
ಯಾವ ಕೇಡಿಗೂ ಭಯಪಡದೆ ನೆಮ್ಮದಿಯಾಗಿ ಬಾಳುವನು” ಎಂಬುದೇ. PE