Versions
KNV ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ ಆಗಿದ್ದಾನೆ; ಆತನ ದೊಡ್ಡಸ್ತಿಕೆಯು ಅಶೋಧ್ಯವಾದದ್ದು.
ERVKN ಯೆಹೋವನು ಮಹೋನ್ನತನೂ ಸ್ತುತಿಗೆ ಪಾತ್ರನೂ ಆಗಿದ್ದಾನೆ. ಆತನ ಮಹತ್ಕಾರ್ಯಗಳು ಅಸಂಖ್ಯಾತವಾಗಿವೆ.
IRVKN ಯೆಹೋವನು ಮಹೋನ್ನತನೂ, ಮಹಾಸ್ತುತಿಪಾತ್ರನೂ ಆಗಿದ್ದಾನೆ,
ಆತನ ಮಹತ್ತು ಅಪಾರವಾದದ್ದು.