Bible Versions
Bible Books

Psalms 44 (LXXRP) Septugine Greek Old Testament with Grammar and Strong Code

Versions

KNV   ದೇವರೇ, ನೀನು ಹಿಂದಿನ ಕಾಲದಲ್ಲಿ, ಅಂದರೆ ನಮ್ಮ ತಂದೆಗಳ ದಿವಸದಲ್ಲಿ ಮಾಡಿದ ಕಾರ್ಯವನ್ನು ಅವರು ನಮಗೆ ವಿವರಿಸಿದ್ದಾರೆ; ಅದನ್ನು ನಾವು ನಮ್ಮ ಕಿವಿಗಳಿಂದ ಕೇಳಿದ್ದೇವೆ.
ERVKN   ದೇವರೇ, ಪೂರ್ವಕಾಲದಲ್ಲಿ ನೀನು ಮಾಡಿದ ಮಹತ್ಕಾರ್ಯಗಳ ಕುರಿತು ಕೇಳಿದ್ದೇವೆ. ಅವುಗಳ ಕುರಿತು ನಮ್ಮ ಪೂರ್ವಿಕರೇ ನಮಗೆ ತಿಳಿಸಿದರು.
IRVKN   ದೇವರೇ, ಪೂರ್ವಕಾಲದಲ್ಲಿ ನಮ್ಮ ಪೂರ್ವಿಕರ ದಿನದಲ್ಲಿ,
ನೀನು ನಡೆಸಿದ ಮಹತ್ಕಾರ್ಯಗಳ ವಿಷಯವನ್ನು ಕೇಳಿದ್ದೇವೆ;
ಅವರೇ ನಮಗೆ ತಿಳಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us