Bible Versions
Bible Books

Acts 12:20 (LXXRP) Septugine Greek Old Testament with Grammar and Strong Code

Versions

KNV   ತೂರ್‌ ಸೀದೋನ್‌ ಪಟ್ಟಣಗಳವರು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿ ಕೊಂಡಿರುವದರಿಂದ ಅವರು ಒಮ್ಮನಸ್ಸಿನಿಂದ ಅವನ ಬಳಿಗೆ ಬಂದು ಅರಸನ ಮನೆಯ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ತಮ್ಮ ಸ್ನೇಹಿತನನ್ನಾಗಿ ಮಾಡಿಕೊಂಡು ಅರಸನು ಸಮಾಧಾನವಾಗಬೇಕೆಂದು ಅಪೇಕ್ಷೆಪಟ್ಟರು. ಯಾ
ERVKN   ಟೈರ್ ಮತ್ತು ಸಿದೋನ್ ಪಟ್ಟಣಗಳ ಜನರ ಮೇಲೆ ಹೆರೋದನು ಬಹು ಕೋಪಗೊಂಡಿದ್ದನು. ಜನರೆಲ್ಲರೂ ಹೆರೋದನನ್ನು ಭೇಟಿಯಾಗಲು ಒಟ್ಟಾಗಿ ಹೋದರು. ಅವರು ಬ್ಲಾಸ್ತನನ್ನು ತಮ್ಮ ಕಡೆಗೆ ಒಲಿಸಿಕೊಂಡರು. ಬ್ಲಾಸ್ತನು ರಾಜನ ವೈಯಕ್ತಿಕ ಸೇವಕನಾಗಿದ್ದನು. ಜನರು ತಮ್ಮೊಂದಿಗೆ ಶಾಂತಿಸಂಧಾನ ಮಾಡಿಕೊಳ್ಳಬೇಕೆಂದು ಹೆರೋದನನ್ನು ಕೇಳಿಕೊಂಡರು. ಯಾಕೆಂದರೆ ಅವರ ನಾಡಿಗೆ ಹೆರೋದನ ನಾಡಿನಿಂದ ಆಹಾರವನ್ನು ತರಿಸಿಕೊಳ್ಳಬೇಕಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us