Bible Versions
Bible Books

Acts 13:1 (LXXRP) Septugine Greek Old Testament with Grammar and Strong Code

Versions

KNV   ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.
ERVKN   ಅಂತಿಯೋಕ್ಯದ ಸಭೆಯಲ್ಲಿ ಕೆಲವು ಪ್ರವಾದಿಗಳು ಮತ್ತು ಉಪದೇಶಕರಿದ್ದರು. ಅವರು ಯಾರೆಂದರೆ: ಬಾರ್ನಬ, ಸಿಮೆಯೋನ್ (ಇವನನ್ನು ನೀಗರ್ ಎಂತಲೂ ಕರೆಯುತ್ತಿದ್ದರು.) ಲೂಸಿಯಸ್ (ಸಿರೇನ್ ಪಟ್ಟಣದವನು) ಮೆನಹೇನ (ಹೆರೋದ ರಾಜನೊಂದಿಗೆ ಬೆಳೆದವನು) ಮತ್ತು ಸೌಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us