Bible Versions
Bible Books

Acts 17:6 (LXXRP) Septugine Greek Old Testament with Grammar and Strong Code

Versions

KNV   ಅವರು ಸಿಕ್ಕದೆ ಹೋದದ್ದರಿಂದ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಮನುಷ್ಯರು ಇಲ್ಲಿಗೂ ಬಂದಿದ್ದಾರೆ;
ERVKN   ಆದರೆ ಅವರು ಪೌಲ ಸೀಲರನ್ನು ಅಲ್ಲಿ ಕಾಣಲಿಲ್ಲ. ಆದ್ದರಿಂದ ಅವರು ಯಾಸೋನನನ್ನೂ ಕೆಲವು ವಿಶ್ವಾಸಿಗಳನ್ನೂ ನಗರಾಧಿಕಾರಿಗಳ ಮುಂದೆ ಎಳೆದುಕೊಂಡು ಬಂದು, “ಈ ಜನರು (ಪೌಲ ಸೀಲರು) ಪ್ರಪಂಚದ ಎಲ್ಲಾ ಕಡೆಗಳಲ್ಲೂ ಗಲಭೆಯನ್ನು ಉಂಟುಮಾಡಿ ಈಗ ಇಲ್ಲಿಗೂ ಬಂದಿದ್ದಾರೆ!
IRVKN   ಅವರು ಸಿಕ್ಕದೆ ಹೋದದ್ದರಿಂದ ಜನರು ಯಾಸೋನನನ್ನೂ ಮತ್ತು ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋಗಿ; “ಲೋಕವನ್ನು ಅಲ್ಲಕಲ್ಲೋಲ ಮಾಡಿದ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us