Bible Versions
Bible Books

Acts 19:19 (LXXRP) Septugine Greek Old Testament with Grammar and Strong Code

Versions

KNV   ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದ ವರಲ್ಲಿ ಅನೇಕರು ಸಹ ಬಂದು ತಮ್ಮ ಪುಸ್ತಕಗಳನ್ನು ತಂದು ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವು ಗಳ ಕ್ರಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಎಂದು ತಿಳಿದು ಕೊಂಡರು.
ERVKN   ವಿಶ್ವಾಸಿಗಳಲ್ಲಿ ಕೆಲವರು ಮಂತ್ರಗಳನ್ನು ಮಾಡುತ್ತಿದ್ದರು. ವಿಶ್ವಾಸಿಗಳು ತಮ್ಮ ಮಂತ್ರ ಪುಸ್ತಕಗಳನ್ನು ತೆಗೆದುಕೊಂಡು ಬಂದು ಜನರೆಲ್ಲರ ಮುಂದೆ ಅವುಗಳನ್ನು ಸುಟ್ಟುಹಾಕಿದರು. ಪುಸ್ತಕಗಳ ಬೆಲೆಯು ಸುಮಾರು ಐವತ್ತು ಸಾವಿರ ಬೆಳ್ಳಿನಾಣ್ಯಗಳು.
IRVKN   ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದವರಲ್ಲಿ ಅನೇಕರು ತಮ್ಮ ಮಾಟಮಂತ್ರಗಳ ಪುಸ್ತಕಗಳನ್ನು ತಂದು, ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವುಗಳ ಮೌಲ್ಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಆಯಿತೆಂದು ತಿಳಿದುಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us