Bible Versions
Bible Books

Acts 19:24 (LXXRP) Septugine Greek Old Testament with Grammar and Strong Code

Versions

KNV   ಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಡಯಾನಿಗೆ ಗುಡಿಗಳನ್ನು ಮಾಡಿಸುವವನಾಗಿದ್ದು ಕಸಬಿನವರಿಗೆ ಬಹಳ ಲಾಭವನ್ನುಂಟುಮಾಡುತ್ತಿದ್ದನು.
ERVKN   ಅಲ್ಲಿ ದೇಮೇತ್ರಿಯನೆಂಬ ಒಬ್ಬ ವ್ಯಕ್ತಿಯಿದ್ದನು. ಅವನು ಅಕ್ಕಸಾಲಿಗನಾಗಿದ್ದನು. ಅರ್ತೆಮಿ ದೇವತೆಯ ಗುಡಿಯಾಕಾರದಲ್ಲಿ ಬೆಳ್ಳಿಯಿಂದ ಚಿಕ್ಕಚಿಕ್ಕ ಗುಡಿಗಳನ್ನು ಅವನು ತಯಾರಿಸುತ್ತಿದ್ದನು. ಕಸುಬನ್ನು ಮಾಡುತ್ತಿದ್ದ ಜನರು ಬಹಳವಾಗಿ ಹಣ ಸಂಪಾದಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us