Versions
KNV ಯಾಕಂದರೆ ನೀವು ತಂದಿರುವ ಈ ಮನುಷ್ಯರು ದೇವಸ್ಥಾನಗಳನ್ನು ದೋಚಿಕೊಳ್ಳುವವರೂ ಅಲ್ಲ, ನಿಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.
ERVKN ”ನೀವು ಈ ಜನರನ್ನು ಹಿಡಿದುಕೊಂಡು ಬಂದಿದ್ದೀರಿ. ಆದರೆ ಇವರು ನಮ್ಮ ದೇವತೆಯ ವಿರೋಧವಾಗಿ ಯಾವ ಕೆಟ್ಟದ್ದನ್ನೂ ಹೇಳಿಲ್ಲ. ಅವರು ಆಕೆಯ ಗುಡಿಯಿಂದ ಏನನ್ನೂ ಕದ್ದುಕೊಂಡಿಲ್ಲ.
IRVKN ನೀವು ಹಿಡಿದುತಂದಿರುವ ಈ ಮನುಷ್ಯರು ದೇವಸ್ಥಾನದಲ್ಲಿ ಕಳ್ಳತನ ಮಾಡುವವರಲ್ಲ, ನಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.