Versions
KNV ಯಾಕಂ ದರೆ ಈ ಜನಸಂದಣಿಯನ್ನು ಕುರಿತಾಗಿ ಸಮಾಧಾನ ಹೇಳುವದಕ್ಕೆ ಯಾವ ಕಾರಣವೂ ಇಲ್ಲದಿರುವದರಿಂದ ಈ ದಿನದ ದಂಗೆಯ ವಿಷಯವಾಗಿ ನ್ಯಾಯವಿಚಾರಣೆಗೆ ಗುರಿಯಾಗುವವರಾಗಿದ್ದೇವೆ ಎಂದು ಹೇಳಿ
ERVKN ನಾನು ಇದನ್ನು ಯಾಕೆ ಹೇಳುತ್ತಿದ್ದೇನಂದರೆ, ಇಂದಿನ ಗಲಭೆಯನ್ನು ಕಂಡ ಕೆಲವು ಜನರು ನಾವು ದಂಗೆ ಏಳುತ್ತಿದ್ದೇವೆಂದು ಹೇಳುವ ಸಾಧ್ಯತೆಯಿದೆ. ನಾವು ಈ ಗಲಭೆಯನ್ನು ಸಮರ್ಥಿಸಿಕೊಳ್ಳಲಾಗುವುದಿಲ್ಲ. ಯಾಕೆಂದರೆ ಈ ಸಭೆಗೆ ಸರಿಯಾದ ಕಾರಣವೇ ಇಲ್ಲ” ಎಂದು ಹೇಳಿದನು.
IRVKN ಈ ದಿನದಲ್ಲಿ ನ್ಯಾಯವಾದ ಕಾರಣವಿಲ್ಲದೆ ನೆರೆದ ಜನರ ವಿಷಯದಲ್ಲಿ ಇದು ಒಂದು ದಂಗೆ ಎಂಬುದಾಗಿ ನಮ್ಮ ಮೇಲೆ ತಪ್ಪುಹೊರಿಸುವುದಕ್ಕೆ ಆಸ್ಪದವಾಯಿತು. ಈ ದೊಂಬಿಯನ್ನು ಕುರಿತು ವಿಚಾರಣೆನಡೆಸಿದರೆ ನಮ್ಮಿಂದ ಉತ್ತರಕೊಡುವುದಕ್ಕೆ ಆಗುವುದೇ ಇಲ್ಲ” ಎಂದು ಹೇಳಿದನು.