Bible Versions
Bible Books

Acts 20:16 (LXXRP) Septugine Greek Old Testament with Grammar and Strong Code

Versions

KNV   ಯಾಕಂದರೆ ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮದ ದಿವಸ ಯೆರೂಸಲೇಮಿನಲ್ಲಿರಬೇಕೆಂದು ಅವಸರ ಪಡುತ್ತಾ ಇದ್ದದರಿಂದ ಆಸ್ಯದಲ್ಲಿ ಕಾಲವನ್ನು ಕಳೆಯು ವದಕ್ಕೆ ಮನಸ್ಸಿಲ್ಲದೆ ಸಮುದ್ರ ಪ್ರಯಾಣವಾಗಿ ಎಫೆಸವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿ ಕೊಂಡಿದ್ದನು.
ERVKN   ಎಫೆಸದಲ್ಲಿ ತಂಗಬಾರದೆಂದು ಪೌಲನು ಆಗಲೇ ನಿರ್ಧಾರ ಮಾಡಿದ್ದನು. ಏಷ್ಯಾದಲ್ಲಿ ದೀರ್ಘಕಾಲ ತಂಗಲು ಅವನಿಗೆ ಇಷ್ಟವಿರಲಿಲ್ಲ. ಸಾಧ್ಯವಾದರೆ ಪಂಚಾಶತ್ತಮ ಹಬ್ಬಕ್ಕೆ ಜೆರುಸಲೇಮಿನಲ್ಲಿರಬೇಕೆಂದು ಅವನು ತನ್ನ ಪ್ರಯಾಣವನ್ನು ತ್ವರಿತಗೊಳಿಸಿದನು.
IRVKN   ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿನದ ಹಬ್ಬಕ್ಕೆ ಯೆರೂಸಲೇಮಿನಲ್ಲಿರಬೇಕೆಂದು ಅವಸರಪಡುತ್ತಾ ಇದ್ದುದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವುದಕ್ಕೆ ಮನಸ್ಸಿಲ್ಲದೆ ಎಫೆಸ ಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us