Versions
KNV ನಾನು ಬಹು ನಮ್ರತೆಯಿಂದಲೂ ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೆನು. ಇದರಲ್ಲಿ ಯೆಹೂದ್ಯರು ಹೊಂಚುಹಾಕಿದ್ದರಿಂದ ಸಂಕಷ್ಟಗಳು ಸಂಭವಿಸಿದವು.
ERVKN ಯೆಹೂದ್ಯರು ನನಗೆ ವಿರೋಧವಾಗಿ ಮಾಡಿದ ಒಳಸಂಚುಗಳಿಂದ ನಾನು ಬಹಳ ಕಷ್ಟಪಡಬೇಕಾಯಿತು. ಅನೇಕ ಸಲ ಕಣ್ಣೀರಿಡಬೇಕಾಯಿತು. ಆದರೆ ನಾನು ಯಾವಾಗಲೂ ಪ್ರಭುವಿನ ಸೇವೆ ಮಾಡಿದೆನೆಂಬುದು ನಿಮಗೆ ಗೊತ್ತಿದೆ. ನಾನು ನನ್ನ ಬಗ್ಗೆ ಚಿಂತಿಸದೆ,
IRVKN ಯೆಹೂದ್ಯರ ಒಳಸಂಚುಗಳಿಂದ ಸಂಭವಿಸಿದ ಸಂಕಷ್ಟಗಳಲ್ಲಿ, ನಾನು ಅತಿ ನಮ್ರತೆಯಿಂದಲೂ, ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೇನೆ.