Versions
KNV ಇಗೋ, ನಿಮ್ಮಲ್ಲಿ ಸಂಚಾರ ಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ನಾನು ಬಲ್ಲೆನು.
ERVKN ”ಈಗ ನನಗೆ ಕಿವಿಗೊಡಿ. ನಿಮ್ಮಲ್ಲಿ ಒಬ್ಬರಾಗಲಿ ನನ್ನನ್ನು ಮತ್ತೆಂದಿಗೂ ನೋಡುವುದಿಲ್ಲವೆಂದು ನನಗೆ ಗೊತ್ತಿದೆ. ನಿಮ್ಮೊಂದಿಗೆ ಇದ್ದ ಸಮಯದಲ್ಲೆಲ್ಲಾ ದೇವರ ರಾಜ್ಯದ ವಿಷಯವಾದ ಸುವಾರ್ತೆಯನ್ನು ನಾನು ನಿಮಗೆ ತಿಳಿಸಿದೆನು.
IRVKN ಇಗೋ, ಇಷ್ಟು ದಿನ ನಿಮ್ಮಲ್ಲಿ ಸಂಚಾರಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ನೋಡುವುದಿಲ್ಲವೆಂದು ಬಲ್ಲೆನು.