Versions
KNV ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.
ERVKN ಯಾಕೆಂದರೆ ದೇವರ ಅಪೇಕ್ಷೆಗನುಸಾರವಾಗಿ ನೀವು ತಿಳಿದುಕೊಳ್ಳಬೇಕಾದ ಪ್ರತಿಯೊಂದನ್ನೂ ನಾನು ನಿಮಗೆ ನಿಶ್ಚಯವಾಗಿ ತಿಳಿಸಿದ್ದೇನೆ.
IRVKN ಏಕೆಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.