Bible Versions
Bible Books

Acts 20:3 (LXXRP) Septugine Greek Old Testament with Grammar and Strong Code

Versions

KNV   ಅಲ್ಲಿ ಮೂರು ತಿಂಗಳು ಇದ್ದ ಮೇಲೆ ಸಮುದ್ರ ಮಾರ್ಗವಾಗಿ ಸಿರಿಯಾಕ್ಕೆ ಹೋಗಬೇಕೆಂದಿದ್ದಾಗ ಯೆಹೂದ್ಯರು ಅವನಿಗಾಗಿ ಹೊಂಚುಹಾಕಿದ್ದರಿಂದ ಅವನು ಮಕೆದೋನ್ಯದ ಮುಖಾಂತರ ಹಿಂತಿರುಗಿ ಹೋಗು ವದಕ್ಕೆ ತೀರ್ಮಾನಮಾಡಿದನು.
ERVKN   ಅಲ್ಲಿ ಅವನು ಮೂರು ತಿಂಗಳವರೆಗೆ ಇದ್ದನು. ಅವನು ಸಿರಿಯಕ್ಕೆ ನೌಕಾಯಾನ ಮಾಡಲು ಸಿದ್ಧನಾಗಿದ್ದನು. ಆದರೆ ಕೆಲವು ಯೆಹೂದ್ಯರು ಅವನಿಗೆ ವಿರೋಧವಾಗಿ ಯೋಜನೆ ಮಾಡಿದರು. ಆದ್ದರಿಂದ ಪೌಲನು ಸಿರಿಯಕ್ಕೆ ಮಕೆದೋನಿಯದ ಮೂಲಕ ಹಿಂತಿರುಗಿ ಹೋಗಲು ನಿರ್ಧರಿಸಿದನು.
IRVKN   ಅಲ್ಲಿ ಮೂರು ತಿಂಗಳು ಕಳೆದ ನಂತರ ಸಿರಿಯ ದೇಶಕ್ಕೆ ಸಮುದ್ರಮಾರ್ಗವಾಗಿ ಹೋಗಬೇಕೆಂದಿದ್ದಾಗ ಅವನಿಗೆ ವಿರುದ್ಧವಾಗಿ ಯೆಹೂದ್ಯರು ಒಳಸಂಚುಮಾಡಿದ್ದು ಅವನಿಗೆ ತಿಳಿದು ಬಂದ್ದುದರಿಂದ ಅವನು ಮಕೆದೋನ್ಯದ ಮಾರ್ಗವಾಗಿ ಹಿಂತಿರುಗಿ ಹೋಗುವುದಕ್ಕೆ ತೀರ್ಮಾನಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us