Versions
KNV ಹೌದು, ಈ ಕೈಗಳೇ ಕೆಲಸಮಾಡಿ ನನ್ನ ಕೊರತೆಗಳನ್ನೂ ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನೂ ನೀಗಿದ್ದನ್ನು ನೀವೇ ಬಲ್ಲಿರಿ.
ERVKN ನಾನು ಯಾವಾಗಲೂ ನನ್ನ ಅಗತ್ಯತೆಗಳನ್ನು ಮತ್ತು ನನ್ನೊಂದಿಗಿರುವವರ ಅಗತ್ಯತೆಗಳನ್ನು ಪೂರೈಸುವುದಕ್ಕಾಗಿ ದುಡಿಯುತ್ತಿದ್ದೆನು ಎಂಬುದು ನಿಮಗೆ ಗೊತ್ತಿದೆ.
IRVKN ಈ ಕೈಗಳಿಂದಲೇ ಕೆಲಸಮಾಡಿ, ನನ್ನ ಕೊರತೆಗಳನ್ನೂ, ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನು ನೀಗಿಸಿದ್ದನ್ನು ನೀವೇ ಬಲ್ಲಿರಿ.