Bible Versions
Bible Books

Acts 21:38 (LXXRP) Septugine Greek Old Testament with Grammar and Strong Code

Versions

KNV   ಸ್ವಲ್ಪ ದಿವಸಗಳ ಮುಂಚೆ ದಂಗೆಯ ನ್ನೆಬ್ಬಿಸಿ ಕೊಲೆಗಡುಕರಾದ ನಾಲ್ಕುಸಾವಿರ ಮನುಷ್ಯ ರನ್ನು ಅಡವಿಗೆ ತೆಗೆದುಕೊಂಡು ಹೋದ ಐಗುಪ್ತ್ಯನು ನೀನೇ ಅಲ್ಲವೋ ಎಂದು ಕೇಳಿದನು.
ERVKN   ಹಾಗಾದರೆ, ನಾನು ಯೋಚಿಸಿದ ವ್ಯಕ್ತಿ ನೀನಲ್ಲ. ಸ್ವಲ್ಪಕಾಲದ ಹಿಂದೆ ಗಲಭೆ ಆರಂಭಿಸಿದ ಈಜಿಪ್ಟಿನವನೇ ನೀನೆಂದು ನಾನು ಭಾವಿಸಿದ್ದೆ. ಈಜಿಪ್ಟಿನವನು ನಾಲ್ಕುಸಾವಿರ ಮಂದಿ ಕೊಲೆಗಾರರನ್ನು ಮರಳುಗಾಡಿಗೆ ಕರೆದುಕೊಂಡು ಹೋದನು” ಎಂದು ಹೇಳಿದನು.
IRVKN   ಕೆಲವು ದಿನಗಳ ಹಿಂದೆ ದಂಗೆ ಎಬ್ಬಿಸಿ ನಾಲ್ಕು ಸಾವಿರ ಮಂದಿ ಘಾತಕರನ್ನು ಅಡವಿಗೆ ಕರೆದುಕೊಂಡು ಹೋದ ಐಗುಪ್ತ್ಯನು ನೀನೇ ಅಲ್ಲವೇ” ಎಂದು ಕೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us