Versions
KNV ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ
ERVKN ಆಗ ಪೌಲನು ಇಂತೆಂದನು: “ನಾನು ಯೆಹೂದ್ಯನು. ನಾನು ಹುಟ್ಟಿದ್ದು ಸಿಲಿಸಿಯ ದೇಶದ ತಾರ್ಸದಲ್ಲಿ. ಆದರೆ ನಾನು ಬೆಳೆದದ್ದು ಈ ಪಟ್ಟಣದಲ್ಲಿ. ನಾನು ಗಮಲಿಯೇಲನ ವಿದ್ಯಾರ್ಥಿಯಾಗಿದ್ದೆನು. ನಮ್ಮ ಪಿತೃಗಳ ಧರ್ಮಶಾಸ್ತ್ರದ ಬಗ್ಗೆ ಪ್ರತಿಯೊಂದನ್ನೂ ಅವನು ನನಗೆ ಬಹು ಸೂಕ್ಷ್ಮವಾಗಿ ಬೋಧಿಸಿದ್ದಾನೆ. ಇಂದು ಇಲ್ಲಿರುವ ನಿಮ್ಮೆಲ್ಲರಂತೆಯೇ ನಾನೂ ದೇವರ ಸೇವೆಯ ಬಗ್ಗೆ ಬಹಳ ಅಭಿಮಾನ ಉಳ್ಳವನಾಗಿದ್ದೆ.
IRVKN “ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ, ನಮ್ಮ ಪೂರ್ವಿಕರ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಣವನ್ನು ಪಡೆದವನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ, ನಾನೂ ಅಭಿಮಾನಿಯಾಗಿದ್ದೆನು.