Bible Versions
Bible Books

Acts 27:11 (LXXRP) Septugine Greek Old Testament with Grammar and Strong Code

Versions

KNV   ಆದರೂ ಪೌಲನು ಹೇಳಿದವುಗಳಿಗಿಂತ ಹೆಚ್ಚಾಗಿ ಹಡಗಿನ ನಾಯಕನೂ ಯಜಮಾನನೂ ಆಗಿದ್ದವನನ್ನು ಶತಾಧಿಪತಿಯು ನಂಬಿದನು.
ERVKN   ಆದರೆ ನೌಕೆಯ ನಾಯಕನು ಮತ್ತು ನೌಕೆಯ ಯಜಮಾನನು ಪೌಲನ ಮಾತನ್ನು ಒಪ್ಪಿಕೊಳ್ಳಲಿಲ್ಲ. ಅದುದರಿಂದ ಸೇನಾಧಿಕಾರಿಯು ಪೌಲನ ಮಾತಿಗೆ ಗಮನ ಕೊಡದೆ, ನೌಕೆಯ ನಾಯಕನು ಮತ್ತು ಯಜಮಾನನು ಹೇಳಿದ ಮಾತುಗಳನ್ನು ನಂಬಿದನು.
IRVKN   ಆದರೆ ಪೌಲನು ಹೇಳಿದ ಮಾತುಗಳಿಗಿಂತ, ನಾವಿಕನೂ ಹಡಗಿನ ಯಜಮಾನನೂ ಹೇಳಿದ ಮಾತಿಗೆ ಶತಾಧಿಪತಿಯು ಹೆಚ್ಚಾಗಿ ಲಕ್ಷ್ಯಕೊಟ್ಟನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us