Bible Versions
Bible Books

Acts 27:13 (LXXRP) Septugine Greek Old Testament with Grammar and Strong Code

Versions

KNV   ಇದಾದ ಮೇಲೆ ದಕ್ಷಿಣದ ಗಾಳಿಯು ಮೆಲ್ಲಗೆ ಬೀಸಿದಾಗ ಅವರು ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಅಲ್ಲಿಂದ ಹೊರಟು ಕ್ರೇತಕ್ಕೆ ಸವಿಾಪವಾಗಿ ಪ್ರಯಾಣಮಾಡಿದರು.
ERVKN   ಬಳಿಕ ಒಳ್ಳೆಯ ಗಾಳಿಯು ದಕ್ಷಿಣದ ಕಡೆಯಿಂದ ಬೀಸತೊಡಗಿತು. ಹಡಗಿನಲ್ಲಿದ್ದ ಜನರು, “ನಮಗೆ ಬೇಕಾಗಿದ್ದು ಗಾಳಿಯೇ, ಈಗ ಅದು ನಮಗೆ ದೊರಕಿತು!” ಎಂದು ಭಾವಿಸಿಕೊಂಡರು. ಆದ್ದರಿಂದ ಅವರು ಹಡಗಿನ ಲಂಗರನ್ನು ಮೇಲಕ್ಕೆ ಎಳೆದರು. ನಾವು ಕ್ರೇಟ್ ದ್ವೀಪದ ಕರಾವಳಿಯಲ್ಲೇ ನೌಕಾಯಾನ ಮಾಡಿದೆವು.
IRVKN   {ಚಂಡಮಾರುತಕ್ಕೆ ಸಿಕ್ಕಿಕೊಂಡ ಹಡಗು} PS ತೆಂಕಣ ಗಾಳಿ ಮೆಲ್ಲಗೆ ಬೀಸಲಾಗಿ ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಲಂಗರುಗಳನ್ನು ತೆಗೆದು ಕ್ರೇತ ದ್ವೀಪವನ್ನು ಅನುಸರಿಸಿ ತೀರದ ಮಗ್ಗುಲಲ್ಲೇ ಹೋಗುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us