Versions
KNV ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
ERVKN ದೇವರ ದೂತನು, ಪೌಲನೇ, ಭಯಪಡಬೇಡ! ನೀನು ಸೀಸರನ ಮುಂದೆ ನಿಂತುಕೊಳ್ಳಬೇಕು. ನಿನ್ನೊಂದಿಗೆ ನೌಕಾಯಾನ ಮಾಡತ್ತಿರುವ ಎಲ್ಲಾ ಜನರ ಪ್ರಾಣಗಳನ್ನು ಉಳಿಸುವುದಾಗಿ ದೇವರು ನಿನಗೆ ವಾಗ್ದಾನವನ್ನು ಮಾಡಿದ್ದಾನೆ؆ ಎಂದು ಹೇಳಿದನು.
IRVKN ‘ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣವನ್ನು, ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು’ ನನ್ನ ಸಂಗಡ ಹೇಳಿದನು.