Versions
KNV ಆದರೆ ಹದಿನಾಲ್ಕನೆಯ ರಾತ್ರಿ ಬಂದಾಗ ಆದ್ರಿ ಯಲ್ಲಿ ಅತ್ತ ಇತ್ತ ಬಡಿಸಿಕೊಂಡ ನಂತರ ಸುಮಾರು ಮಧ್ಯರಾತ್ರಿಯಲ್ಲಿ ನಾವಿಕರು ಒಂದು ದೇಶಕ್ಕೆ ಬಂದೆವೆಂದು ನೆನಸಿದರು;
ERVKN ಹದಿನಾಲ್ಕನೆಯ ರಾತ್ರಿ ನಾವು ಆದ್ರಿಯ ಸಮುದ್ರದಲ್ಲಿ ಅತ್ತಿತ್ತ ಹೊಯ್ದಾಡುತ್ತಾ ಪ್ರಯಾಣವನ್ನು ಮುಂದುವರಿಸಿದೆವು. ನಾವು ಭೂಮಿಗೆ ಸಮೀಪವಾಗಿದ್ದೇವೆಂದು ನಾವಿಕರು ಆಲೋಚಿಸಿಕೊಂಡರು.
IRVKN {ಹಡಗು ಒಡೆದುಹೊದದ್ದು} PS ಹದಿನಾಲ್ಕನೆಯ ರಾತ್ರಿಯಲ್ಲಿ ನಾವು ಆದ್ರಿಯ ಸಮುದ್ರದಲ್ಲಿ ಅತ್ತ ಇತ್ತ ಬಡಿಸಿಕೊಂಡು ಹೋಗುತ್ತಿರುವಾಗ ಸುಮಾರು ಮಧ್ಯರಾತ್ರಿಯಲ್ಲಿ ನಾವಿಕರು ಒಂದು ದೇಶದ ಹತ್ತಿರ ಬಂದೆವೆಂದು ನೆನಸಿ,