Bible Versions
Bible Books

Acts 28:19 (LXXRP) Septugine Greek Old Testament with Grammar and Strong Code

Versions

KNV   ಆದರೆ ಯೆಹೂದ್ಯರು ಅದಕ್ಕೆ ವಿರೋಧವಾಗಿ ಮಾತನಾಡಿದಾಗ ಕೈಸರನಿಗೆ ಹೇಳಿಕೊಳ್ಳುವಂತೆ ನಾನು ಒತ್ತಾಯ ಮಾಡಲ್ಪಟ್ಟೆನು; ಆದರೆ ನನ್ನ ಸ್ವದೇಶದವರ ಮೇಲೆ ತಪ್ಪು ಹೊರಿಸುವದಕ್ಕಾಗಿ ಅಲ್ಲ.
ERVKN   ಆದರೆ ಅಲ್ಲಿದ್ದ ಯೆಹೂದ್ಯರು ಅದಕ್ಕೆ ಆಕ್ಷೇಪಿಸಿದರು. ಆದ್ದರಿಂದ ನನಗೆ ರೋಮಿನಲ್ಲಿ ಸೀಸರನ ಮುಂದೆ ವಿಚಾರಣೆಯಾಗಲಿ ಎಂದು ಕೇಳಿಕೊಳ್ಳಬೇಕಾಯಿತು. ಆದರೆ ನನ್ನ ಜನರು ಮಾಡಿದ್ದು ತಪ್ಪೆಂದು ನಾನು ನಿಮಗೆ ಹೇಳುತ್ತಿಲ್ಲ.
IRVKN   ಅದಕ್ಕೆ ಯೆಹೂದ್ಯರು ವಿರೋಧಿಸಿದ್ದರಿಂದ, ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳಬೇಕಾಗಿ ಬಂದಿತು. ನನ್ನ ಸ್ವಂತ ದೇಶದವರ ಮೇಲೆ ದೋಷಾರೋಪಣೆ ಮಾಡಬೇಕೆಂಬ ಅಭಿಪ್ರಾಯದಿಂದ ಅದನ್ನು ಹೇಳಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us