Versions
KNV ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
ERVKN ಪೌಲನ ಕೈಗೆ ಸುತ್ತಿಕೊಂಡಿದ್ದ ಆ ಹಾವನ್ನು ಅಲ್ಲಿನ ಜನರು ನೋಡಿ, “ಇವನು ಕೊಲೆಗಾರನೇ ಸರಿ! ಇವನು ಸಮುದ್ರದಲ್ಲಿ ಸಾಯದಿದ್ದರೂ ಇವನು ಬದುಕುವುದು ನ್ಯಾಯಕ್ಕೆ ಇಷ್ಟವಿಲ್ಲ” ಎಂದು ಹೇಳಿದರು.
IRVKN ಆ ಸರ್ಪವು ಅವನ ಕೈಯಿಂದ ಜೋತಾಡುವುದನ್ನು ದ್ವೀಪದವರು ನೋಡಿ; “ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯದೇವತೆಯು ಇವನನ್ನು ಬದುಕಗೊಡಿಸುವುದಿಲ್ಲವೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.