Bible Versions
Bible Books

Acts 2:14 (LXXRP) Septugine Greek Old Testament with Grammar and Strong Code

Versions

KNV   ಆದರೆ ಪೇತ್ರನು ಹನ್ನೊಂದು ಮಂದಿಯೊಂದಿಗೆ ಎದ್ದು ನಿಂತು ಗಟ್ಟಿಯಾದ ಸ್ವರದಿಂದ ಅವರಿಗೆ-- ಯೂದಾಯದವರೇ, ಯೆರೂಸಲೇಮಿನಲ್ಲಿ ವಾಸ ವಾಗಿರುವ ಎಲ್ಲಾ ಜನರೇ, ವಿಷಯ ನಿಮಗೆ ಗೊತ್ತಾಗುವ ಹಾಗೆ ನನ್ನ ಮಾತುಗಳಿಗೆ ಕಿವಿಗೊಡಿರಿ.
ERVKN   ಬಳಿಕ ಪೇತ್ರನು ಉಳಿದ ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎದ್ದುನಿಂತುಕೊಂಡನು. ಎಲ್ಲಾ ಜನರಿಗೆ ಕೇಳುವಂತೆ ಅವನು ಗಟ್ಟಿಯಾಗಿ ಇಂತೆಂದನು: “ಯೆಹೂದ್ಯರೇ, ಜೆರುಸಲೇಮಿನಲ್ಲಿ ವಾಸವಾಗಿರುವ ಜನರೇ, ನನಗೆ ಕಿವಿಗೊಡಿರಿ. ನೀವು ತಿಳಿದುಕೊಳ್ಳಬೇಕಾದ ಸಂಗತಿಯನ್ನು ನಾನು ನಿಮಗೆ ಹೇಳುತ್ತೇನೆ.
IRVKN   {ಜನಸಮೂಹಕ್ಕೆ ಪೇತ್ರನ ಪ್ರಬೋಧನೆ} PS ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಬೋಧನೆಮಾಡಿದನು; “ಯೆಹೂದ್ಯರೇ, ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಜಾತಿ-ಜನಾಂಗದವರೇ, ಸಂಗತಿಯು ಏನೆಂದು ನೀವು ತಿಳಿದುಕೊಳ್ಳಲು ನನ್ನ ಮಾತಿಗೆ ಕಿವಿಗೊಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us