Bible Versions
Bible Books

Acts 3:14 (LXXRP) Septugine Greek Old Testament with Grammar and Strong Code

Versions

KNV   ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ
ERVKN   ಯೇಸು ಪರಿಶುದ್ಧನಾಗಿದ್ದನು ಮತ್ತು ಒಳ್ಳೆಯವನಾಗಿದ್ದನು. ಆದರೆ ನೀವು ಆತನನ್ನು ತಿರಸ್ಕರಿಸಿದಿರಿ. ಆತನ ಬದಲಾಗಿ ಕೊಲೆಗಾರನನ್ನು ಬಿಡುಗಡೆ ಮಾಡಬೇಕೆಂದು ಪಿಲಾತನನ್ನು ಬೇಡಿಕೊಂಡಿರಿ.
IRVKN   ನೀವು ಪರಿಶುದ್ಧನೂ, ನೀತಿವಂತನೂ ಆಗಿರುವ * ಮನುಷ್ಯನನ್ನು ಯೇಸುವನ್ನು ಬೇಡವೆಂದು ಹೇಳಿ ಕೊಲೆಗಾರನಾದ ಒಬ್ಬನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವದಾಯಕನಾದ ಕ್ರಿಸ್ತನನ್ನು ಕೊಲ್ಲಿಸಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us