Versions
KNV ಆಗ ಅವನು ಹಾರಿ ನಿಂತು ನಡೆದನು. ನಡೆಯುತ್ತಾ ಹಾರುತ್ತಾ ದೇವರನ್ನು ಕೊಂಡಾಡುತ್ತಾ ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು.
ERVKN ಅವನು ಜಿಗಿದು, ತನ್ನ ಪಾದಗಳ ಮೇಲೆ ನಿಂತುಕೊಂಡು ನಡೆಯತೊಡಗಿದನು. ಅವನೂ ಅವರೊಂದಿಗೆ ದೇವಾಲಯಕ್ಕೆ ಹೋದನು. ಅವನು ನಡೆಯುತ್ತಾ ಜಿಗಿಯುತ್ತಾ ದೇವರನ್ನು ಕೊಂಡಾಡುತ್ತಿದ್ದನು.
IRVKN ಅವನು ಹಾರಿ ನಿಂತು ನಡೆದಾಡಿದನು; ನಡೆಯುತ್ತಾ, ಕುಣಿಯುತ್ತಾ ದೇವರನ್ನು ಕೊಂಡಾಡುತ್ತಾ ಅವರ ಜೊತೆಯಲ್ಲಿ ದೇವಾಲಯದೊಳಗೆ ಹೋದನು.