Bible Versions
Bible Books

Acts 4:31 (LXXRP) Septugine Greek Old Testament with Grammar and Strong Code

Versions

KNV   ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
ERVKN   ಹೀಗೆ ವಿಶ್ವಾಸಿಗಳು ಪ್ರಾರ್ಥಿಸುತ್ತಿದ್ದಾಗ, ಅವರು ಸಭೆ ಸೇರಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ದೇವರ ವಾಕ್ಯವನ್ನು ಭಯವಿಲ್ಲದೆ ಪ್ರಕಟಿಸಿದರು.
IRVKN   ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us