Bible Versions
Bible Books

Acts 7:6 (LXXRP) Septugine Greek Old Testament with Grammar and Strong Code

Versions

KNV   ಇದಲ್ಲದೆ ದೇವರು ರೀತಿ ಹೇಳಿ ದನು--ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿ ಗಳಾಗಿರುವರು. ಅನ್ಯದೇಶದವರು ಅವರನ್ನು ದಾಸ ರನ್ನಾಗಿ ಮಾಡಿಕೊಂಡು ನಾನೂರು ವರುಷಗಳ ತನಕ ಕ್ರೂರವಾಗಿ ನಡಿಸುವರು.
ERVKN   ”ದೇವರು ಅವನಿಗೆ, ؅ನಿನ್ನ ಸಂತಾನದವರು ಬೇರೊಂದು ದೇಶದಲ್ಲಿ ವಾಸಿಸುವರು. ಅವರು ಪರದೇಶಿಗಳಾಗಿರುವರು. ಅಲ್ಲಿಯ ಜನರು ಅವರನ್ನು ಗುಲಾಮರನ್ನಾಗಿ ಮಾಡಿಕೊಂಡು ನಾನೂರು ವರ್ಷಗಳವರೆಗೆ ಅವರಿಗೆ ಕೇಡುಗಳನ್ನು ಮಾಡುವರು.
IRVKN   ಇದಲ್ಲದೆ ದೇವರು ಹೇಳಿದ್ದೇನಂದರೆ, ‘ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿಗಳಾಗಿರುವರು. ಅನ್ಯದೇಶದವರು ಅವರನ್ನು ದಾಸರನ್ನಾಗಿ ಮಾಡಿಕೊಂಡು ನಾನೂರು ವರ್ಷಗಳ ತನಕ ಕ್ರೂರವಾಗಿ ನಡಿಸುವರು.’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us