Bible Versions
Bible Books

Amos 2:7 (LXXRP) Septugine Greek Old Testament with Grammar and Strong Code

Versions

KNV   ಅವರು ಬಡವರ ತಲೆಯ ಮೇಲಿರುವ ಭೂಮಿಯ ಧೂಳನ್ನು ಆಶಿಸಿ ದೀನರ ಮಾರ್ಗವನ್ನು ತಪ್ಪಿಸುತ್ತಾರೆ; ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಗೊಳಿಸುವದಕ್ಕೆ ತಂದೆ ಮಗ ಇಬ್ಬರೂ ಒಬ್ಬ ಯೌವನಸ್ಥಳ ಬಳಿಗೆ ಹೋಗುತ್ತಾರೆ.
ERVKN   ಬಡಜನರ ಮುಖವನ್ನು ನೆಲದ ಮೇಲೆ ದೂಡಿ ಅವರ ಮೇಲೆ ನಡೆದರು. ಕಷ್ಟ ಅನುಭವಿಸುವ ಜನರ ಮೊರೆಯನ್ನು ಅವರು ಲಾಲಿಸದೆ ಹೋದರು. ತಂದೆಗಳೂ ಗಂಡುಮಕ್ಕಳೂ ಒಬ್ಬ ತರುಣಿಯೊಂದಿಗೇ ಲೈಂಗಿಕ ಸಂಬಂಧವನ್ನಿಟ್ಟುಕೊಂಡರು. ನನ್ನ ಪವಿತ್ರನಾಮವನ್ನು ಹಾಳುಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us